Devanooru Mahadeva, Novelist ,Intellectual

Sdílet
Vložit
  • čas přidán 10. 05. 2020
  • Devanuru Mahadeva (Kannada: ದೇವನೂರು ಮಹಾದೇವ) is an Indian teacher and novelist public intellectual who writes in Kannada language. Devanuru Mahadeva was born in 1948 in Devanuru village in Nanjanagudu Taluk, Mysore district of the Karnataka state, India, He worked at CIIL in Mysore, The Government of India conferred upon him the Padma Shri award, the fourth highest civilian award.[1] Known among literary circles to be a rebel, Mahadeva rejected the Nrupatunga Award (carrying a purse of Rs 5,01,000) in 2010.[2] Devanura's rejection of the award was based on his dissatisfaction that despite being the official language of the state, Kannada is yet to be made the primary language of instruction in schools and colleges. He wants Kannada to be made the medium of learning at least up to the college level. Mahadeva is a Central Sahitya Academy awardee for his novel Kusuma Baale. In the 1990s he rejected the government's offer to nominate him to Rajya Sabha (the upper house of the Parliament of India) under the writer's quota.
    21ST OCT 1988, recorded on /ದೇವನೂರು ಹುಟ್ಟಿದ್ದು 1948ರಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರಿನಲ್ಲಿ. ದೇವನೂರು, ನಂಜನಗೂಡು ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ. ಮೈಸೂರು ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಪಡೆದ ಇವರು, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಯನ್ನು ಪಡೆದಿದ್ದಾರೆ. ಕೆಲಕಾಲ ಮೈಸೂರಿನ ಸಿ.ಐ.ಐ.ಎಲ್.ನಲ್ಲಿ ಕೆಲಸ ಮಾಡಿ ಅಲ್ಲಿಯ ವೃತ್ತಿಗೆ ರಾಜೀನಾಮೆ ನೀಡಿ ವ್ಯವಸಾಯದಲ್ಲಿ ತೊಡಗಿದರು. ಇವರ ‘ಒಡಲಾಳ ‘ ಕೃತಿಯನ್ನು ಕಲ್ಕತ್ತಾದ ಭಾರತೀಯ ಪರಿಷತ್ 1984ರ ಉತ್ತಮ ಸೃಜನಶೀಲ ಕೃತಿಯೆಂದು ಗೌರವಿಸಿತು. 1991ರಲ್ಲಿ ಇವರ ‘ಕುಸುಮಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ನೀಡಿತು. ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿರುವ ದೇವನೂರ ಮಹಾದೇವ 1989ರಲ್ಲಿ ಅಮೆರಿಕಾದಲ್ಲಿ ನಡೆದ ‘ಇಂಟರ್‌ನ್ಯಾಶನಲ್ ರೈಟಿಂಗ್ ಪ್ರೋಗ್ರಾಂ’ನಲ್ಲಿ ಭಾಗವಹಿಸಿದ್ದರು. ವರ್ಷದ ಹಿಂದೆ ದೇವನೂರು ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ಲಭಿಸಿತು.[೧] ಇವರ ಕೃತಿಗಳು ‘ದ್ಯಾವನೂರು’, ‘ಒಡಲಾಳ’ ಮತ್ತು ‘ಕುಸುಮಬಾಲೆ’.
    ದೇವನೂರು ಮಹಾದೇವ ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರಿನವರು. ಜನನ ೧೯೪೮ರಲ್ಲಿ. ತಂದೆ ಸಿ.ನಂಜಯ್ಯ (ಪೋಲಿಸ್ ಕಾನ್ಸ್ ಟೇಬಲ್), ತಾಯಿ ನಂಜಮ್ಮ. ನಂಜನಗೂಡು, ಹುಣಸೂರು ಹಾಗು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಮೈಸೂರಿನ ಭಾರತೀಯ ಭಾಷಾ ಸಂಸ್ಥೆ ಯಲ್ಲಿ ಕೆಲಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ಆ ಬಳಿಕ ವ್ಯವಸಾಯದಲ್ಲಿ ತೊಡಗಿ ಮೈಸೂರಿನಲ್ಲಿ ನೆಲೆಸಿದರು. ಪತ್ನಿ ಕೆ.ಸುಮಿತ್ರಬಾಯಿ, ಇಬ್ಬರು ಮಕ್ಕಳು-ಉಜ್ವಲ ಮತ್ತು ಮಿತಾ. ಫೋರ್ಡ ಫೌಂಡೇಶನ್ ಕೊಡಮಾಡಿದ ಸಂಶೋಧನವೇತನವನ್ನು, ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು, ಹಾಸನದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿಯನ್ನು, [೨] .
    ದೇವನೂರು ಮಹಾದೇವ ಅವರು ಕೆಲಕಾಲ ‘ನರಬಂಡಾಯ’ ಹೆಸರಿನ ಪತ್ರಿಕೆ ನಡೆಸಿದರು. ಬಳಿಕ ಅದಕ್ಕೆ ‘ಪಂಚಮ’ ಎಂದು ಹೆಸರಿಟ್ಟರು.
    ಅಧ್ಯಕ್ಷರು -ಜೆ.ಪಿ.ಸ್ವಾಗತ ಸಮಿತಿ ಮತ್ತು ಸರ್ವೋದಯ ಕರ್ನಾಟಕ ಪಕ್ಷ
    ಸಂಚಾಲಕರು - ದಲಿತ ಸಂಘರ್ಷ ಸಮಿತಿ
    ಸದಸ್ಯà
  • Hudba

Komentáře • 4

  • @UshaRani-rg4oi
    @UshaRani-rg4oi Před 4 lety +2

    ಸಂದರ್ಶನ ನಡೆದ ಕಾಲ ಮತ್ತು ಸಂದರ್ಶಿಸಿದವರು ಇವರ ಬಗ್ಗೆ ದಯವಿಟ್ಟು ವಿವರಗಳನ್ನು ಕೊಡಿ.

  • @madhukarhoraesudae1341
    @madhukarhoraesudae1341 Před 3 lety +1

    Wow radio