BPL Card Holders in Karnataka: ಇಂದಿನಿಂದ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ

Sdílet
Vložit
  • čas přidán 3. 10. 2023
  • ಬಿಪಿಎಲ್ ಕಾರ್ಡ್ ಹೊಂದಿರೋರಿಗೆ ಆಹಾರ ಇಲಾಖೆ ಗುಡ್​ನ್ಯೂಸ್ ನೀಡಿದೆ.. ಇಂದಿನಿಂದ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ಸಿಗಲಿದೆ.. ಬೆಂಗಳೂರು ಸೇರಿದಂತೆ ಒಟ್ಟು 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿಪಿಎಲ್​ ಕಾರ್ಡ್ ತಿದ್ದುಪಡಿ ಮಾಡಿಸ್ಬೋದು.. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಅವಕಾಶ ಇರಲಿದೆ.. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ಇದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ..
    ► TV9 Kannada Website: tv9kannada.com
    ► Subscribe to Tv9 Kannada: / tv9kannada
    ► Like us on Facebook: / tv9kannada
    ► Follow us on Twitter: / tv9kannada
    ► Download TV9 Kannada Android App: goo.gl/OM6nPA
    ► Download TV9 Kannada IOS App: goo.gl/OM6nPA
    ► Follow us on Instagram: / tv9_kannada_official
    ► Join us on Telegram: t.me/tv9kannadaofficial
    ► Follow us on Pinterest: / tv9karnataka
    #TV9Kannada #BPLCard #RationCardCorrection #DepartmentofFood #KHMuniyappa #KannadaNews
    Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS |
    Credits: #BreakingNews | #Mahesh | #Tv9 |

Komentáře • 19