ಯಾವ ರಮೆಯ ಕಡೆಗಣ್ಣ ನೋಟಕೀ ಎಲ್ಲ ನಡೆಯುತಿಹುದೋ 🙏🏻ಅಂಥವಳನು ತನ್ನ ಮೆಲುನೋಟದಿಂದ ಕಾಪಿಡುವ ಹರಿಗೆ ನಮನo 🙏🏻🙏🏻🙏🏻

Sdílet
Vložit
  • čas přidán 7. 05. 2024
  • ಶ್ರೀ ಮಧ್ವಾಚಾರ್ಯರ ದ್ವಾದಶ ಸ್ತೋತ್ರದ ಏಳನೆಯ ಅಧ್ಯಾಯ ಕನ್ನಡ ಅನುವಾದ : ಶ್ರೀ ಬನ್ನಂಜೆ ಗೋವಿಂದಾಚಾರ್ಯರು
    ಜಗದ ಇರವು ಮೇಣಳಿವು ಹುಟ್ಟು ಐಸಿರಿಯ ಹಿರಿಯ ಯೋಗ
    ಬಾಳು ತಿಳಿವು ನಿಯಮನವು ಅಂತೆ ಅಜ್ಞಾನ ಬಂಧ ಮೋಕ್ಷ
    ಯಾವ ರಮೆಯ ಕಡೆಗಣ್ಣ ನೋಟಕೀ ಎಲ್ಲ ನಡೆಯುತಿಹುದೋ
    ಅಂಥವಳನು ತನ್ನ ಮೆಲುನೋಟದಿಂದ ಕಾಪಿಡುವ ಹರಿಗೆ ನಮನಂ🙏🏻🙏🏻🙏🏻

Komentáře •