ವಿವಾಹಿತರು ರುದ್ರಾಕ್ಷವನ್ನು ಧರಿಸಬಹುದೇ? | Can Married People Wear Rudraksha | Sadhguru Kannada

Sdílet
Vložit
  • čas přidán 23. 02. 2024
  • ರುದ್ರಾಕ್ಷವೆಂಬುದು ಕೇವಲ ಬ್ರಹ್ಮಚಾರಿಗಳಿಗೆ ಮಾತ್ರ ಸೀಮಿತ ಎಂಬ ತಪ್ಪು ಗ್ರಹಿಕೆಯಿದೆ. ಮದುವೆಯ ನಂತರ ರುದ್ರಾಕ್ಷವನ್ನು ಧರಿಸುವುದರಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಬರಬಹುದು ಎಂಬ ಹೆದರಿಕೆಯಿಂದಾಗಿ ಅದರಿಂದ ಬರುವ ಆಧ್ಯಾತ್ಮಿಕ ಅವಕಾಶಗಳಿಂದ ವಂಚಿತರಾಗುತ್ತಾರೆ. ರುದ್ರಾಕ್ಷಧಾರಣೆಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಇಲ್ಲಿದೆ ಸದ್ಗುರುಗಳ ಉತ್ತರ.
    #rudraksha #marriage #spirituality #kannada
    Tamil video: • திருமணமான தம்பதிகள் ரு...
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
  • Zábava

Komentáře • 17