Brahmasthra | ಬ್ರಹ್ಮಾಸ್ತ್ರ | Full Movie | Ambarish (DR) | Lakshmi | Suspence Movie

Sdílet
Vložit
  • čas přidán 27. 08. 2024
  • Watch Ambarish (DR) and Lakshmi playing lead role from the film Brahmasthra. Also starring Balakrishna, Sudheer, N S Rao, M S Umesh, Kunigal Nagabhushan, Vajramuni, Mukyamanthri Chandru , Krishne Gowda, Prasad, Prakash, Dr Rudresh, Rajanna, Thriveni, Thara, Shamli, Kokila, Shanthamma, Indushree, Umashree, Govind, Janardhan, Devaraj, Seetharam, R S Prithviraj, Master Sunil, Master Nirmal, Master Anil, Baby Bindu in RSV Media Vision Full Movie Channel..!
    ---------------------------------------------
    #brahmasthra #amabrish #lakshmi
    -------------------------------------------------
    ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) (29 ಮೇ 1952 - 24 ನವೆಂಬರ್ 2018)[೧] ಭಾರತೀಯ ಚಲನಚಿತ್ರ ನಟ ಮತ್ತು ಕರ್ನಾಟಕ ರಾಜ್ಯದ ಒಬ್ಬ ರಾಜಕಾರಣಿಯಾಗಿದ್ದರು. ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಹಾವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ಖಳ ನಟ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು. ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಸ್ವತಃ ಪ್ರಮುಖ ಖಳನಟನಾಗಿ ಸ್ಥಾಪನೆಗೊಂಡ ನಂತರ, ಅನೇಕ ಸಿನೆಮಾಗಳಲ್ಲಿ ನಾಯಕನಟನಾಗಿ ನಟಿಸಿದರು. ರೆಬೆಲ್ ಸ್ಟಾರ್, ಮಂಡ್ಯದ ಗಂಡು ಎಂಬ ಉಪನಾಮವನ್ನು ಗಳಿಸಿದರು.
    ಕನ್ನಡ ಚಲನಚಿತ್ರ ರಂಗಕ್ಕೆ ೧೯೭೩ರಲ್ಲಿ, ಪುಟ್ಟಣ್ಣ ಕಣಗಾಲ್ ನಿರ್ದೇಶನದ "ನಾಗರಹಾವು" [೯] ಚಿತ್ರದ (ಜಲೀಲನ ಪಾತ್ರ) ಮೂಲಕ ಪಾದಾರ್ಪಣೆ ಮಾಡಿದರು. ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ ಎಚ್.ಕೆ.ಅನಂತರಾವ್ ಅವರ ಕಾದಂಬರಿ ಆಧಾರಿತ ಅಂತ ಚಿತ್ರದ ನಾಯಕನಾಗಿ ಅಭಿನಯಿಸಿದ್ದು ಇವರ ವೃತ್ತಿ ಜೀವನಕ್ಕೆ ಒಂದು ಹೊಸ ಆಯಾಮ ನೀಡಿತು. ಈ ಚಿತ್ರದಲ್ಲಿ ಅನ್ಯಾಯದ ವಿರುದ್ಧ ಸಿಡಿದೇಳುವ ಇನ್ಸ್ಪೆಕ್ಟರ್ ಸುಶೀಲ್ ಕುಮಾರ್ ಪಾತ್ರ ಇವರಿಗೆ 'ರೆಬೆಲ್ ಸ್ಟಾರ್' ಎಂಬ ಇಮೇಜು ನೀಡಿತು. ಅನಂತರ ಇವರು ನಾಯಕ, ಖಳನಾಯಕಪಾತ್ರಗಳಲ್ಲಿ ನಟಿಸಿದರು. ರಂಗನಾಯಕಿ, ಪಡುವಾರಹಳ್ಳಿ ಪಾಂಡವರು, ಮಸಣದ ಹೂವು, ಚಕ್ರವ್ಯೂಹ, ಏಳುಸುತ್ತಿನ ಕೋಟೆ, ಹೃದಯ ಹಾಡಿತು, ಸ್ನೇಹಸಂಬಂಧ, ಬ್ರಹ್ಮಾಸ್ತ್ರ, ಅಮರಜ್ಯೋತಿ ಮೊದಲಾದ ಅನೇಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. 'ಮಸಣದ ಹೂವು' ಚಿತ್ರದಲ್ಲಿನ ಇವರ ಪಾತ್ರದ ಅಭಿನಯ ಅವಿಸ್ಮರಣೀಯವಾದದ್ದು. 'ಹೃದಯ ಹಾಡಿತು' ಚಿತ್ರ ಇವರ ಚಿತ್ರರಂಗದ ಇಮೇಜನ್ನು ಬದಲಾಯಿಸಿತು. ಚಕ್ರವ್ಯೂಹ ಹಾಗೂ ಮೌನರಾಗ ಚಿತ್ರಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು!. ಜೋ ಸೈಮನ್ ನಿರ್ದೇಶನದಲ್ಲಿ, ೧೯೮೯ರಲ್ಲಿ ಬಿಡುಗಡೆಯಾದ ಹಾಂಕಾಂಗ್ನಲ್ಲಿ ಏಜೆಂಟ್ ಅಮರ್ ಇವರ ನೂರನೇ ಚಿತ್ರ. ಇವರು ಇಲ್ಲಿಯವರೆಗೆ ಸುಮಾರು ೨೦೦ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದಾರೆ.
    ---------------------------------------------
    Film: Brahmasthra
    Starcast: Ambarish (DR), Lakshmi
    Music: Sathyam
    Director: Perala
    Producer: Smt Lakshmi Vajramuni
    Banner: Sri Bhavani Shakthi Pictures
    Year: 19-06-1986
    ------------------------------------------------
    Songs:
    01. Naachike Yaake
    02. Brahmasthra Brahmasthra
    03. Kannadammana Devaalaya
    04. Nillu Nanna Jeevave
    Singers: SPB, S Janaki ,
    Lyrics: R N Jayagopal
    -------------------------------------------------
    Subscribe to our Channel
    RSV Media Vision Entertainment : tinyurl.com/ul...
    RSV Media Vision Kannada Full Movies : bit.ly/31MwS3p

Komentáře • 73