Kgf Babu: ನನ್ನ ವ್ಯವಹಾರಗಳು ಕಾನೂನು ಬದ್ಧವಾಗಿಯೇ ಇರುತ್ತೆ..! | Tv9 Kannada

Sdílet
Vložit
  • čas přidán 28. 05. 2022
  • ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಇಡಿ ದಾಳಿ ಪ್ರಕರಣ. ನಾನು ಕಾನೂನು ಬದ್ಧವಾಗಿ ವ್ಯಾಪಾರ ಮಾಡುತ್ತಿದ್ದೇನೆ. ಕಾನೂನು ಬದ್ಧವಾಗಿಯೇ ಜಮೀನು ಖರೀದಿಸಿದ್ದೇನೆ. ಜಮೀನುಗಳ ಕುರಿತ ದಾಖಲಾತಿಗಳನ್ನು ಇಡಿ ಅವರಿಗೆ ನೀಡಿದ್ದೇನೆ. ತನ್ನ ಪ್ರಾಪರ್ಟಿಗೆ ಸಂಬಂಧಿಸಿದ ಎಲ್ಲಾ ತೆರಿಗೆ ಪಾವತಿಸಿದ್ದೇನೆ. ಇಡಿ ಅಧಿಕಾರಿಗಳ ಮನೆಯ ಎಲ್ಲಾ ಕಡೆ ಶೋಧ ನಡೆಸಿದ್ದಾರೆ. ಮನೆಯಲ್ಲಿ ಪತ್ತೆಯಾದ ನಗದು ಹಣ ವಾಪಸ್ ನೀಡಿದ್ದಾರೆ. ಮನೆಯಲ್ಲಿ ಪತ್ತೆಯಾದ ಚಿನ್ನಕ್ಕೆ ದಾಖಲೆ ನೀಡಲು ಹೇಳಿದ್ದಾರೆ. ದೆಹಲಿಯ ಇಡಿ ಕಚೇರಿಗೆ ಬಂದು ದಾಖಲೆ ನೀಡಲು ಹೇಳಿದ್ದಾರೆ. ಕಾನೂನುಬದ್ಧವಾಗಿಯೇ ಎಲ್ಲವನ್ನೂ ಖರೀದಿ ಮಾಡಿದ್ದೇನೆ. ಬೆಂಗಳೂರಿನ ವಸಂತನಗರದಲ್ಲಿ ಕೆಜಿಎಫ್ ಬಾಬು ಹೇಳಿಕೆ.
    ► TV9 Kannada Website: tv9kannada.com
    ► Subscribe to Tv9 Kannada: / tv9kannada
    ► Like us on Facebook: / tv9kannada
    ► Follow us on Twitter: / tv9kannada
    ► Download TV9 Kannada Android App: goo.gl/OM6nPA
    ► Download TV9 Kannada IOS App: goo.gl/OM6nPA
    ► Follow us on Instagram: / tv9_kannada_official
    ► Join us on Telegram: t.me/tv9kannadaofficial
    ► Follow us on Pinterest: / tv9karnataka
    #TV9Kannada #KGFBabu #KGF #Babu #ITRaid #ED #Property #Cash #Gold #Delhi #Bangalore #Records
    TV9 Kannada | Kannada News | Latest Kannada News | KGF Babu, KGF, Babu, IT Raid, ED, Property, Cash, Gold, Delhi, Bangalore, Records,
    Credits: #Regional #Manikya /producer|#Sachinrampur | Editor | #TV9D

Komentáře • 50