Explainer video: ಜಮ್ಮು ಕಾಶ್ಮೀರದಲ್ಲಿ ಉ*ಗ್ರರ ಅಟ್ಟಹಾಸ; ಮುಂಬರುವ ಚುನಾವಣೆಯೇ ಟಾರ್ಗೆಟ್‌? | Vijay Karnataka

Sdílet
Vložit
  • čas přidán 8. 09. 2024
  • ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರವಷ್ಟೇ ಜಮ್ಮು ಭಾಗದ ಕತುವಾ ಜಿಲ್ಲೆಯಲ್ಲಿ ಐವರು ಸೈನಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ದಟ್ಟ ಅರಣ್ಯದ ನಡುವೆ ಸಾಗುವ ಸೇನಾ ವಾಹನಗಳನ್ನೇ ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ. ಸೇನೆಯ ಮೇಲೆ ದಾಳಿ ನಡೆಸುವ ಉಗ್ರರು ಅರಣ್ಯ ಪ್ರದೇಶದೊಳಗೆ ಪರಾರಿಯಾಗುತ್ತಿದ್ದು, ಉಗ್ರರ ಈ ಅಟ್ಟಹಾಸಕ್ಕೆ ಕೊನೆಯೇ ಇಲ್ಲದಂತಾಗಿದೆ.
    ಇತ್ತೀಚಿನ ದಿನಗಳಲ್ಲಿ ಸೇನಾ ಪಡೆಗಳ ಮೇಲೆ ಉಗ್ರ ದಾಳಿ ಪ್ರಕರಣಗಳು ಏರಿಕೆ ಆಗುತ್ತಿರುವುದಕ್ಕೆ ಕಾರಣವೇನು ಎಂದು ಭಾರತೀಯ ಸೇನೆಯ ನಿವೃತ್ತ ಕಮಾಂಡರ್ ಒಬ್ಬರು ವಿವರಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಕಲಿತಾ ಅವರು, ಕಣಿವೆ ರಾಜ್ಯದಲ್ಲಿ ಸೇನೆಯ ಹಲವು ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಕಾಶ್ಮೀರದ ಇಂದಿನ ಸ್ಥಿತಿಗತಿಗಳ ಮೇಲೆ ಬೆಳಕು ಚೆಲ್ಲಿದ್ಧಾರೆ.
    Why Jammu And Kashmir Facing More Terror Attacks In Recent Days Army Counter Terror Planning Explained
    #jammukashmir #terrorism #indianarmy
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news CZcams channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Komentáře • 1

  • @sureshth1323
    @sureshth1323 Před 2 měsíci +2

    Please army open your eyes and save hindustan and save your family first under take india