ಎಲ್ಲರೂ ನಿಮ್ಮನ್ನು ಪ್ರೀತಿಸುವಂತೆ ಮಾಡೋದು ಹೇಗೆ ಗೊತ್ತಾ?! Sadhguru Kannada

Sdílet
Vložit
  • čas přidán 17. 03. 2020
  • ಜನರು ಇಷ್ಟಪಡುವಂತೆ ಬದುಕಬೇಕು ಎಂಬುದು ಎಲ್ಲರ ಆಸೆ. ಹಾಗಿದ್ದರೆ ಎಲ್ಲರೂ ಇಷ್ಟಪಡುವಂತೆ ಬದುಕುವುದು ಸಾಧ್ಯವೇ? ಹೌದು ಎನ್ನುತಾರೆ ಸದ್ಗುರು! ಅಷ್ಟೇ ಅಲ್ಲ, ನಿಮ್ಮ ಸುತ್ತಲಿನ ಜನ ಮಾತ್ರವಲ್ಲದೆ, ಪ್ರಾಣಿ, ಪಕ್ಷಿ, ಮರ, ಹುಲ್ಲು, ಕಲ್ಲುಬಂಡೆಗಳೂ ನಿಮ್ಮನ್ನು ಇಷ್ಟಪಡಬೇಕು ಎನ್ನುತ್ತಾರೆ ಸದ್ಗುರು! ಇದು ಹೇಗೆ ಸಾಧ್ಯ? ಹಾಗೆ ಬದುಕುವುದು ಹೇಗೆ? ಇದರಿಂದ ನಮಗೆ ಹೇಗೆ ಲಾಭವಾಗುತ್ತದೆ?
    ಈ ಅಮೂಲ್ಯ ವಿಷಯವನ್ನು ತಿಳಿದುಕೊಳ್ಳಿ!
    English video:
    Forget Facebook, Get a Big "LIKE" From the Universe! | Sadhguru
    • Get a Big "LIKE" From ...
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauverycalling.org
    ಹೆಚ್ಚಿನ ವಿವರಗಳಿಗಾಗಿ:
    www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/Ishakriya
    ಸದ್ಗುರು ಆಪ್:
    onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Komentáře • 219