ಸಿ.ಡಿ ಕುರಿತು ಪದೇ ಪದೇ ಹೇಳ್ತಿದ್ದೆ, ಆಗ ಎಲ್ರೂ ನೆಗ್ಲೆಟ್ ಮಾಡಿದ್ರು ನಗ್ತಾ ಕೂತಿದ್ರು; Ramesh Jarkiholi

Sdílet
Vložit
  • čas přidán 6. 05. 2024
  • ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ. ಮಾಜಿ ಸಚಿವ ರಮೇಶ ಜಾರಕಿಹೊಳಿ ಸ್ಪೋಟಕ ಹೇಳಿಕೆ. ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರದ್ದು ಮುಂದೆ ಸಿಡಿ ಬರಬಹುದು. ಗೋಕಾಕ್ ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್.ಮೊದಲಿನಿಂದ ಸಿಡಿ ವಿಚಾರದ ಕುರಿತು ಪದೇ ಪದೇ ಹೇಳಿಕೊಂಡು ಬಂದಿದ್ದೆ. ಆಗ ಎಲ್ಲರೂ ನನ್ನಾ ನೆಗ್ಲೆಟ್ ಮಾಡಿದ್ರೂ ನಗ್ತಾ ಕೂತಿದ್ರು. ಇವತ್ತು ಒಬ್ಬರಿಗೆ ಆಗಿದೆ ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರಿಗೂ ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕು. ಸಿಎಂ ಅವರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದ‌ ರಮೇಶ್ ಜಾರಕಿಹೊಳಿ.
    Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Lok Sabha Election News | Lok Sabha Election 2024 Phase 3 Live Updates | Lok Sabha Election 2024
    #loksabhaelection2024 #election2024 #karnatakapolitics #SuvarnaNews #kannadanews #karnatakanews #AsianetSuvarnaNews
    WhatsApp ► whatsapp.com/channel/0029Va9C...
    CZcams ► / @asianetsuvarnanews
    Website ► kannada.asianetnews.com/
    Facebook ► / suvarnanews
    Twitter ► / asianetnewssn
    Instagram ► / suvarnanews

Komentáře • 4

  • @manjues7914
    @manjues7914 Před 12 dny

    Video clearity sakkath agi madidira suvarna news