Kamala Hampana / ಕಮಲಾ ಹಂಪನಾ

Sdílet
Vložit
  • čas přidán 13. 09. 2024
  • ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ..

Komentáře •