ಕಣಿವೆ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿಸಲು Pak ಬಿಗ್‌ ಪ್ಲಾನ್‌! ಉಗ್ರರಿಗೆ ಹೊಸ Blueprint ರೆಡಿ, ಸೇನೆಗೆ ಚಾಲೆಂಜ್‌

Sdílet
Vložit
  • čas přidán 11. 09. 2024
  • ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದಾರೆ. ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಯೋತ್ಪಾದಕರ ನಿಗ್ರಹಕ್ಕೆ ಸೇನೆ ಮತ್ತು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಪಾಕಿಸ್ತಾನ ಪೋಷಿತ ಉಗ್ರರ ತಂತ್ರಗಾರಿಕೆಗಳು ಮತ್ತು ಅವರ ಬ್ಲೂ ಪ್ರಿಂಟ್‌ ಬದಲಾಗಿರುವುದರಿಂದ ಸೇನೆಗೆ ಒಂದಿಷ್ಟು ಸವಾಲಾಗಿದೆ.‌ ಸದ್ಯದ ಭಯೋತ್ಪಾದಕ ದಾಳಿಗಳನ್ನು ಗಮನಿಸಿದರೆ ಪಾಕ್‌ ಪೋಷಿತ ಉಗ್ರರು ಸ್ಪಷ್ಟ ಮಾದರಿಯನ್ನು ಅನುಸರಿಸುತ್ತಿದ್ದು, ಜಮ್ಮುವಿನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತೆ ಸ್ಥಾಪಿಸಲು ಸಂಘಟಿತ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಇಷ್ಟು ದಿನ ಸೈಲೆಂಟ್‌ ಆಗಿದ್ದ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಶುರುವಾಗಿದ್ದೇಗೆ? ಉಗ್ರರ ಹೊಸ ಬ್ಲೂ ಪ್ರಿಂಟ್‌, ಟೆಕ್ನಿಕ್ಸ್‌ ಹೇಗಿವೆ? ಜಮ್ಮುವಿನಲ್ಲಿ ಉಂಟಾಗ್ತಿರೋ ಸಮಸ್ಯೆಗಳೇನು? ಎಂಬುದರ ಬಗ್ಗೆ ಈ ವಿಡಿಯೋದಲ್ಲಿ ನೋಡೋಣ ಬನ್ನಿ..
    Jammu And Kashmir Terrorism Operations Shifting Trend And Pattern Indian Security Forces Alert Rise Of Paff
    #jammukashmir #pakistan #war
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news CZcams channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Komentáře • 18

  • @user-zn2sq2kg4f
    @user-zn2sq2kg4f Před 21 dnem +7

    Local saport ide ಅದನ್ನು. ಹತ್ತಿಕ್ಕ ಭೇಕು

  • @ramanathhegade4730
    @ramanathhegade4730 Před 21 dnem +3

    Keep it up shevamurty

  • @shridurgasannidhi4203
    @shridurgasannidhi4203 Před 17 dny +1

    God blese bro

  • @tsrinivasa
    @tsrinivasa Před 21 dnem +1

    When free habd us given to Indian Army, is Army not doing its duties properly?

  • @nagarajhhnagarajh1246
    @nagarajhhnagarajh1246 Před 21 dnem

    Nimm voice super annayya

  • @sureshth1323
    @sureshth1323 Před 21 dnem +1

    Please army under take india in india durty political administration please save india save army family

  • @husendesai3469
    @husendesai3469 Před 20 dny

    Sailent.yalli.aagide.niwoo.thorisilla.namma.bjp.sarakaar.banda.nanthara.namma.sainikaru.bali.aagilla.waa

  • @AravindaM-do3pz
    @AravindaM-do3pz Před 21 dnem +1

    Sulle makllu muslims