ನನಗೂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ: ಡಿಕೆ ಶಿವಕುಮಾರ್ ಹೊಸ ಬಾಂಬ್ | Vijay Karnataka
Vložit
- čas přidán 5. 09. 2024
- ನನಗೂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ, ಅದೆನ್ನೆಲ್ಲ ಇಲ್ಲಿ ಹೇಳಲು ಆಗಲ್ಲ ಎಂದು ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ, ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಿಂದ ನಾನೇ ನಿಲ್ಲಬೇಕು ಎನ್ನುವ ಆಸೆ ಇದೆ, ಇಲ್ಲಿ ಎಲ್ಲ ಜನಾಂಗದವರು ಇದ್ದಾರೆ, ಕಾಂಗ್ರೆಸ್ ಸಿದ್ದಾಂತಕ್ಕೆ ಚನ್ನಪಟ್ಟಣ ಹೇಳಿಮಾಡಿಸಿದ ಜಾಗ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾಗಲಿ ನಾನೇ ಅಭ್ಯರ್ಥಿ ಎಂದು ತಿಳಿದು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು. ನಾನು ಸಿದ್ದರಾಮಯ್ಯ ಒಂದು ಒಪ್ಪಂದಕ್ಕೆ ಬಂದಿದ್ದೇವೆ, ಅದೇನು ಅಂತ ನಿಮಗೆ ಹೇಳಲ್ಲ, ರಾಜ್ಯದಲ್ಲಿ 136 ಸೀಟು ಬರಬೇಕಾದ್ರೆ ತುಂಬಾ ಶ್ರಮ ಪಟ್ಟಿದ್ದೇವೆ, ಸಿದ್ದರಾಮಯ್ಯ ನಾನು ಸೇರಿಕೊಂಡು ಪಕ್ಷ ಸಂಘಟನೆ ಮಾಡಿದೆವು, ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಗೆಲ್ಲಿಸಿದ್ದೇವೆ ಎಂದು ಹೇಳಿದರು. ಜನ ನಮ್ಮನ್ನು ನಂಬಿ ಗೆಲ್ಲಿಸಿದ್ದಾರೆ, ಮಾತಿನ ಪ್ರಕಾರ ನಾವು ಗ್ಯಾರಂಟಿ ಜಾರಿಗೆ ತಂದಿದ್ದೇವೆ, ಎಲ್ಲರು ಗ್ಯಾರಂಟಿ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ,
#dkshivakumar #siddaramaiah #congress
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news CZcams channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Jai Siddu Boss 🥰❤
Who will send more Commission to
Sonia Gandhi ?
2mount amount bandilla
Sariyagi kelistlla ella