ಶಿಶುನಾಳ ಶರೀಫ shishunala sharif

Sdílet
Vložit
  • čas přidán 29. 08. 2024
  • ಕನ್ನಡದ ಕಬೀರ ಎಂದೇ ಹೆಸರಾದ ಮಹಮ್ಮದ್ ಶರೀಫರು ಶಿವಯೋಗಿ ಶರೀಫರಾಗಿ ಹತ್ತೊಂಭತ್ತನೆಯ ಶತಮಾನದಲ್ಲಿ ಹಿಂದೂ-ಮುಸ್ಲಿಂ ಸಾಮರಸ್ಯದ ತಾತ್ತಿ್ವಕ ಭೂಮಿಕೆಯನ್ನು ಪಸರಿಸಿದ ಮಹಾಸಂತ. ವ್ಯಷ್ಟಿಯಿಂದ ಸಮಷ್ಟಿ ಬಾಳುವೆಯ ಮಹಾತತ್ತ್ವವನ್ನು ಸಾರುತ್ತ ‘ಬೋಧ ಒಂದೇ ಬ್ರಹ್ಮಭಾವ ಒಂದೇ’ ಎಂಬ ಸಾರ್ವತ್ರಿಕ ಹಾಗೂ ತಾತ್ವಿಕ ಮೌಲ್ಯವನ್ನು ಸಾರಿ ಜನಮಾನಸದಲ್ಲಿ ನೆಲೆನಿಂತಿದ್ದಾರೆ.

Komentáře •