ಆರೋಗ್ಯದಿಂದಿರಲು ಅತ್ಯಂತ ಸುಲಭ ಉಪಾಯ! | Sadhguru Kannada

Sdílet
Vložit
  • čas přidán 4. 01. 2020
  • ’ಆರೋಗ್ಯ’ ಒಂದು ವರದಾನವಿದ್ದಂತೆ. ನಮ್ಮ ಸಂತಸ, ನೆಮ್ಮದಿಯಲ್ಲಿ ಆರೋಗ್ಯ ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಅಷ್ಟಕ್ಕೂ ’ಆರೋಗ್ಯದಿಂದ ಬಾಳು’ ಎಂಬುದು ಅತ್ಯಂತ ಜನಪ್ರಿಯ ಆಶೀರ್ವಾದವಲ್ಲವೇ?! ಹಾಗಿದ್ದರೆ ಈ ’ಆರೋಗ್ಯ’ ವನ್ನು ಕಾಪಿಟ್ಟುಕೊಳ್ಳುವುದು ಅಷ್ಟೊಂದು ಕಷ್ಟಕರ ವಿಷಯವೇ? ಸರಳ ವಿಧಾನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ಅರೋಗ್ಯ ಸುಸ್ಥಿತಿಯಲ್ಲಿರುವಂತೆ ನಾವು ನೋಡಿಕೊಳ್ಳಬಹುದೇ? ಆರೋಗ್ಯದಿಂದಿರಲು ನಾವು ಅನುಸರಿಸಬಹುದಾದ ಆ ಸರಳ ಉಪಾಯ ಯಾವುದು?
    ಸದ್ಗುರುಗಳು ತಿಳಿಸಿಕೊಡುತ್ತಾರೆ, ಕೇಳಿ!
    ಆರೋಗ್ಯದಿಂದಿರಲು ಅತ್ಯಂತ ಸುಲಭ ಉಪಾಯ! | Aarogyadindiralu Atyanta Sulabha Upaya!
    English video:
    The Simplest Way to a Healthy Life
    • The Simplest Way to a ...
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauverycalling.org
    ಹೆಚ್ಚಿನ ವಿವರಗಳಿಗಾಗಿ:
    www.isha.sadhguru.org
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/Ishakriya
    ಸದ್ಗುರು ಆಪ್:
    onelink.to/sadhguru__app
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
  • Zábava

Komentáře • 90