ಯಾರ್ಯಾರಿಗೆ ಬಂಪರ್ ಲಾಟರಿ? ಗೃಹಲಕ್ಷ್ಮೀ ಯೋಜನೆ ಅರ್ಜಿ ಹಾಕಿದವರಿಗೆ ಸಿಗುವುದೇನು? | Economic Times Kannada

Sdílet
Vložit
  • čas přidán 7. 09. 2024
  • Gruha Lakshmi Scheme Launch On August 30 : ಕರ್ನಾಟಕ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಆ.30ರ ಬುಧವಾರ ಚಾಲನೆ ಸಿಗಲಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ. ಸುಮಾರು 1 ಕೋಟಿಗೂ ಹೆಚ್ಚು ಮಹಿಳೆಯರು ಯೋಜನೆಗೆ ನೋಂದಣಿಯಾಗಿದ್ದು, ಗೃಹಲಕ್ಷ್ಮೀ ಫಲಾನುಭವಿಗಳಿಗೆ 2000 ರೂ. ಸಿಗಲಿದೆ. ಗೃಹಲಕ್ಷ್ಮೀ ಯೋಜನೆಗೆ ಆ.30ರ ಬುಧವಾರ ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ. ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ 'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಕಾರ್ಯಕ್ರಮದ ಪೂರ್ವಸಿದ್ಧತೆ ಮಾಡಲಾಗುತ್ತಿದೆ.
    The Gruha Lakshmi scheme, which ensures gender equality and empowers women of Karnataka state, will be launched on August 30, Wednesday in Mysuru City. The banks will reportedly start the process of transferring money to the accounts of beneficiaries from this day itself. Know full details here.
    #GruhaLakshmiScheme #siddaramaiah #rahulgandhi
    Our Website : kannada.econom...
    Facebook: / etkannada
    Twitter: / etkannada

Komentáře •