ಭಾರೀ ಮಳೆಗೆ ಬೆಂಗಳೂರು ತತ್ತರ: ಆಂಧ್ರದ ಮಹಿಳೆ ಸಾವು | Bengaluru Rain | Bengaluru

Sdílet
Vložit
  • čas přidán 20. 05. 2023
  • ರಾಜಧಾನಿ ಬೆಂಗಳೂರು ಭಾನುವಾರ ಸುರಿದ ಭಾರೀ ಮಳೆಗೆ ತತ್ತರಿಸಿದೆ. ನಗರದ ಕೆಆರ್‌ ವೃತ್ತದ ಕೆಳಸೇತುವೆಯಲ್ಲಿ ಮಳೆಯಿಂದ ಸಂಗ್ರಹಗೊಂಡಿದ್ದ ನೀರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದ ಕಾರೊಂದು ಸಿಲುಕಿತ್ತು. ಕಾರಿನಲ್ಲಿ ಬಾನು ರೇಖಾ ಎಂಬುವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಆರು ಮಂದಿ ಪಾರಾಗಿದ್ದಾರೆ.
    #bengaluru #bengalururain #rain #cmsiddaramaiah
    #Karnataka #Videos #Kannada #Prajavani
    ಯೂಟ್ಯೂಬ್ ಚಂದಾದಾರರಾಗಿ: / prajavani
    ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
    ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
    ಟ್ವಿಟರ್‌ನಲ್ಲಿ ಫಾಲೋ ಮಾಡಿ: Prajavani
    ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani1947

Komentáře • 3