ಆನಂದಭರಿತ ಜೀವನ ನಿಮ್ಮದಾಗಬೇಕೆ? ಈ 5 ಟಿಪ್ಸ್ ನಿಮಗಾಗಿ | 5 Tips For A Happy Life | Success | Kannada

Sdílet
Vložit
  • čas přidán 9. 06. 2023
  • ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ.
    Tamil video: • வாழ்வில் வெற்றி அடைய எ...
    #success #tips #life
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
    t.me/sadhgurukannada
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
    sadhguru_kannad...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadhguru__app
    ಈಶ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru.org/in/kn/wisdom
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundation.org/ka/Ish...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
  • Zábava

Komentáře • 55