‘ಲಕ್ಷಣ ಸೀರಿಯಲ್‌ನಲ್ಲಿ ನಾನು ವಿಲನ್‌ ಅಲ್ಲ’ | Sudha Belawadi | Exclusive Interview

Sdílet
Vložit
  • čas přidán 29. 08. 2024
  • ಸುಧಾ ಬೆಳವಾಡಿ ಕನ್ನಡ ಚತ್ರರಂಗದಲ್ಲಿ ಅಮ್ಮನ ಪಾತ್ರದಲ್ಲಿ ಅಭಿನಯಿಸಿ ಮನೆಮಾತಾಗಿರುವ ನಟಿ. ಕಿರುತೆರೆಯಿಂದ ಹಿರಿತೆರೆಗೆ ಬಂದಂತಹ ಇವರು ಪೋಷಕ ಪಾತ್ರದಲ್ಲಿ ಅತೀ ಹೆಚ್ಚು ಚಿತ್ರಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸದ್ಯ ಲಕ್ಷಣ ಎನ್ನುವ ಕನ್ನಡ ಧಾರಾವಾಹಿಯಲ್ಲಿ ನಟಿಸುತ್ತಿರುವ ಸುಧಾ ಬೆಳವಾಡಿ ತಮ್ಮ ಅಭಿನಯದಿಂದ ಜನರ ಮೆಚ್ಚುಗೆಯನ್ನು ಪಡೆದಿದ್ದಾರೆ.
    #Karnataka #Videos #Kannada #prajavani #sudhabelavadi #kannadaserial
    ಯೂಟ್ಯೂಬ್ ಚಂದಾದಾರರಾಗಿ: / prajavani
    ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
    ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
    ಟ್ವಿಟರ್‌ನಲ್ಲಿ ಫಾಲೋ ಮಾಡಿ: Prajavani
    ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani...

Komentáře • 1