Weather Forecast Today in Karnataka / Heavy rain in Bengaluru / Weather Live Update /Rain News Today

Sdílet
Vložit
  • čas přidán 23. 06. 2024
  • ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲೆವೆಡೆ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • Zábava

Komentáře •