ಆಷಾಢ ಏಕಾದಶಿ,ಶಯನಿ ಏಕಾದಶಿ ಅಥವಾ ಪ್ರಥಮ ಏಕಾದಶಿಯ ಮಹತ್ವ | ಫಂಡರಪುರ ಯಾತ್ರೆ | Ashadhi ekadashi | Pandharpur

Sdílet
Vložit
  • čas přidán 6. 09. 2024
  • #pandharpur, #ashadhiekadashi, #ಫಂಡರಪುರ
    ಶಯನಿ ಏಕಾದಶಿ , ಮಹಾ ಏಕಾದಶಿ , ಪ್ರಥಮ ಏಕಾದಶಿ , ಪದ್ಮ ಏಕಾದಶಿ , ದೇವಶಯನಿ ಏಕಾದಶಿ , ದೇವಪೋಢಿ ಏಕಾದಶಿ ಎಂಬ ಹೆಸರುಗಳಿಂದ ಕರೆಯಲಾಗುವ ಈ ದಿನವು ಹಿಂದೂ ತಿಂಗಳು ಆಷಾಢ (ಜೂನ್ - ಜುಲೈ) ಶುಕ್ಲ ಪಕ್ಷದ ಹನ್ನೊಂದನೇ ದಿನ (ಏಕಾದಶಿ) ಆದ್ದರಿಂದ . ಇದನ್ನು ಆಷಾಢ ಏಕಾದಶಿ ಅಥವಾ ಆಷಾಢಿ ಎಂದೂ ಕರೆಯಲಾಗುತ್ತದೆ.
    ಈ ದಿನ ಭಕ್ತರ ಯಾತ್ರೆಯು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಪಂಢರಪುರದಲ್ಲಿ ಕೊನೆಗೊಳ್ಳುತ್ತದೆ. ಪಂಢರಪುರವು ವಿಷ್ಣುವಿನ ಸ್ಥಳೀಯ ರೂಪವಾದ ವಿಠ್ಠಲನ ಆರಾಧನೆಯ ಕೇಂದ್ರವಾಗಿದ್ದು ಚಂದ್ರಭಾಗಾ ನದಿಯ ದಂಡೆಯಮೇಲಿದೆ. ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಈ ದಿನ ಇಲ್ಲಿಗೆ ಬರುತ್ತಾರೆ.
    Importance of Ashadhi ekadashi or shayani ekadashi or devashayani ekadashi or Prathama ekadashi and pandharpur yatra.

Komentáře • 73